“ಅಧಿಕಾರ ಹಂಚಿಕೆ ಒಪ್ಪಂದ ಮಾಡಿಕೊಳ್ಳಲು ಇದೇನು ವ್ಯವಹಾರನಾ?” — ಸಿಎಂ ಬದಲಾವಣೆ ವಿಚಾರ ಮುಗಿದ ಅಧ್ಯಾಯ: ರಾಯರೆಡ್ಡಿ
ಕರ್ನಾಟಕ ರಾಜಕೀಯ ವಲಯದಲ್ಲಿ ಕಳೆದ ಕೆಲವು ವಾರಗಳಿಂದ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ‘ಸಿಎಂ ಬದಲಾವಣೆ’ ಪ್ರಶ್ನೆಗೆ ಇಂದು ಹಿರಿಯ ಕಾಂಗ್ರೆಸ್ ಶಾಸಕ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸ್ಪಷ್ಟನೆ...
