ಬೆಳಗಾವಿ ಅಧಿವೇಶನ ಮುಗಿದ ತಕ್ಷಣ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುತ್ತಾರೆ: ಶಾಸಕ ಇಕ್ಬಾಲ್ ಹುಸೇನ್ ಬಾಂಬ್ ಹೇಳಿಕೆ
ಬೆಳಗಾವಿ ಚಳಿಗಾಲದ ಅಧಿವೇಶನದ ಮಧ್ಯೆ ಕಾಂಗ್ರೆಸ್ ಒಳರಾಜಕೀಯ ಮತ್ತೊಮ್ಮೆ ಕಾವು ಹಿಡಿದಿದ್ದು, ರಾಮನಗರ ಶಾಸಕ ಇಕ್ಬಾಲ್ ಹುಸೇನ್ ನೀಡಿದ ಹೊಸ ಹೇಳಿಕೆ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಧಿವೇಶನ...
