ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತೀವ್ರ ಆರೋಪ
ಬೆಳಗಾವಿ:ಕರ್ನಾಟಕದ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತೆ ಕೇಂದ್ರ ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ರೈತರ ಸಂಕಷ್ಟ ಮತ್ತು ಕೃಷಿ ಉತ್ಪನ್ನಗಳ ಖರೀದಿ ವಿಷಯದಲ್ಲಿ ಕೇಂದ್ರ ಸರ್ಕಾರ ತೋರಿಸಿರುವ ನಿರ್ಲಕ್ಷ್ಯವು “ರೈತರಿಗೆ ನೇರ...
