July 7, 2026
kpnnews.com

Author : megopalk@gmail.com

https://kpnnews.com - 16 Posts - 0 Comments
Uncategorized

ಕರ್ನಾಟಕ ಸಂಪುಟ ಕಸರತ್ತು: ಡಿಕೆಶಿ ಜೊತೆ ಇಂದು 10-12 ಸಚಿವರ ಪಟ್ಟಿ ಅಂತಿಮ? ಯಾರಿಗೆ ಸಿಗಲಿದೆ ಹೈಕಮಾಂಡ್ ಗ್ರೀನ್ ಸಿಗ್ನಲ್!

megopalk@gmail.com
ಬೆಂಗಳೂರು: ಕರ್ನಾಟಕ ರಾಜಕಾರಣದಲ್ಲಿ ಭಾರಿ ಕುತೂಹಲ ಮೂಡಿಸಿರುವ ನೂತನ ಸಚಿವ ಸಂಪುಟ ವಿಸ್ತರಣೆಯ ಕೌಂಟ್‌ಡೌನ್ ಆರಂಭವಾಗಿದೆ. ನಿಯೋಜಿತ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಬುಧವಾರ ಪ್ರಮಾಣವಚನ ಸ್ವೀಕರಿಸಲಿರುವ 10 ರಿಂದ 12 ಮಂದಿ ಶಾಸಕರ...
ರಾಜಕೀಯರಾಜ್ಯರಾಜ್ಯ ಸುದ್ದಿ

ಕರ್ನಾಟಕದ ನೂತನ ಸಾರಥಿ ‘ಬಂಡೆ’: ಸಿದ್ದರಾಮಯ್ಯ ಯುಗಾಂತ್ಯ, ಸಿಎಂ ಆಗಿ ಡಿಕೆಶಿ ಪಟ್ಟಾಭಿಷೇಕಕ್ಕೆ ಕೌಂಟ್‌ಡೌನ್!

megopalk@gmail.com
ರಾಜ್ಯ ರಾಜಕೀಯದಲ್ಲಿ ಭಾರಿ ಕುತೂಹಲ ಮೂಡಿಸಿದ್ದ ಹೈ-ಡ್ರಾಮಾಗೆ ಕೊನೆಗೂ ತೆರೆಬಿದ್ದಿದೆ. ಸಿದ್ದರಾಮಯ್ಯ ಅವರ ಸುದೀರ್ಘ 17 ವರ್ಷಗಳ ಶಾಸಕಾಂಗ ಪಕ್ಷದ ನಾಯಕತ್ವ ಅಂತ್ಯವಾಗಿದ್ದು, ಡಿ.ಕೆ. ಶಿವಕುಮಾರ್ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಳ್ಳುವುದು ಅಧಿಕೃತವಾಗಿದೆ. ರಾಜೀನಾಮೆ...
ರಾಜ್ಯರಾಜಕೀಯ

ರಾಜ್ಯ ರಾಜಕಾರಣದಲ್ಲಿ ಮಹತ್ವದ ಘಟ್ಟ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ!

megopalk@gmail.com
ವಿಧಾನಸೌಧದಲ್ಲಿ ನಡೆದ ಮಹತ್ವದ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯ ರಾಜಕೀಯದ ಕುತೂಹಲಕ್ಕೆ ತೆರೆಬಿದ್ದಿದ್ದು, ಬುಧವಾರ...
ರಾಜ್ಯ

ಡಿಸಿಎಂ ರೇಸ್‌ನಲ್ಲಿ ಜಮೀರ್‌: ಹಬ್ಬದ ಶುಭಾಶಯ ಕೋರಿ ಕುತೂಹಲ ಕಾಯ್ದುಕೊಂಡ ಸಿದ್ದು ಆಪ್ತ!

megopalk@gmail.com
ಕರ್ನಾಟಕ ರಾಜಕಾರಣದ ಬಹುದೊಡ್ಡ ನಾಯಕತ್ವ ಬದಲಾವಣೆಯ ಗೊಂದಲಕ್ಕೆ ಕೊನೆಗೂ ತೆರೆ ಬಿದ್ದಂತಿದೆ. ಸಿದ್ದರಾಮಯ್ಯ ಅವರು ಸಿಎಂ ಸ್ಥಾನದಿಂದ ಕೆಳಗಿಳಿಯಲಿದ್ದು, ರಾಜ್ಯದ ಚುಕ್ಕಾಣಿ ಹಿಡಿಯಲು ಡಿ.ಕೆ.ಶಿವಕುಮಾರ್‌ ಸಜ್ಜಾಗುತ್ತಿದ್ದಾರೆ. ಈ ಹೊಸ ಆಡಳಿತ ವ್ಯವಸ್ಥೆಯಲ್ಲಿ ಕೆಪಿಸಿಸಿ ಅಧ್ಯಕ್ಷರಿಗೆ...
ರಾಜ್ಯರಾಜಕೀಯ

ಸಿದ್ದರಾಮಯ್ಯ ವಿದಾಯ ಭಾಷಣ | ಗ್ಯಾರಂಟಿ ಯಶಸ್ಸು, ಮೋದಿ ವಿರುದ್ಧ ಕಿಡಿ, ಸಂವಿಧಾನ ರಕ್ಷಣೆಗೆ ಶಪಥ

megopalk@gmail.com
ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ನಂತರ ವಿದಾಯ ಭಾಷಣದಲ್ಲಿ ಸಿದ್ದರಾಮಯ್ಯ ಅವರು ತಮ್ಮ ರಾಜಕೀಯ ಜೀವನದ ಪ್ರಮುಖ ಅಂಶಗಳನ್ನು ನೆನೆದು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ...
ಬೆಂಗಳೂರು ಸುದ್ದಿರಾಜಕೀಯರಾಜ್ಯ

Karnataka CM Resignation LIVE | ಸಿದ್ದರಾಮಯ್ಯ ರಾಜೀನಾಮೆ ಘೋಷಣೆ, ರಾಜ್ಯಸಭಾ ಸ್ಥಾನ ನಿರಾಕರಣೆ

megopalk@gmail.com
ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ಕೊನೆಗೂ ಮುಖ್ಯಮಂತ್ರಿ ಬದಲಾವಣೆಗೆ ತೆರೆ ಎಳೆದಿದ್ದು, ಸಿದ್ದರಾಮಯ್ಯ ಅವರು ಗುರುವಾರ ರಾಜೀನಾಮೆ ನೀಡುವುದು ಬಹುತೇಕ ಖಚಿತವಾಗಿದೆ. ರಾಜೀನಾಮೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, ಕಾಂಗ್ರೆಸ್ ವರಿಷ್ಠರು ತಮಗೆ ರಾಜ್ಯಸಭಾ...
ಆರೋಗ್ಯ

“ಗೋಲ್ಡನ್ ಅವರ್‌ನಲ್ಲಿ ಸಿಕ್ಕ ಚಿಕಿತ್ಸೆಯಿಂದ ಶೇ.80 ರಷ್ಟು ಜನ ಬದುಕುಳಿದಿದ್ದಾರೆ”: ಸಿಎಂ ಸಿದ್ದರಾಮಯ್ಯ ಭರವಸೆಯ ಮಾತು!

megopalk@gmail.com
ದೇಶದಲ್ಲೇ ಪ್ರಪ್ರಥಮ: ಕರ್ನಾಟಕದಲ್ಲಿ ಅತ್ಯಾಧುನಿಕ 108 ಆ್ಯಂಬುಲೆನ್ಸ್ ಕಂಟ್ರೋಲ್ ಸೆಂಟರ್ ಆರಂಭ! ಬೆಂಗಳೂರು, ಮೇ 25: ಇಂದಿನಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ...
ರಾಜ್ಯ ಸುದ್ದಿ

ಮೇ 20ರಿಂದ KSRTC-BMTC ಬಸ್ ಸಂಚಾರ ಬಂದ್? ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ; ಸರ್ಕಾರದಿಂದ ‘ನೋ ವರ್ಕ್, ನೋ ಪೇ’ ಕಠಿಣ ಎಚ್ಚರಿಕೆ!

megopalk@gmail.com
ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನೌಕರರ ಒಕ್ಕೂಟಗಳು ಜಂಟಿಯಾಗಿ ಮೇ 20ರಿಂದ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ಬುಧವಾರದಿಂದ ಬಿಎಂಟಿಸಿ (BMTC) ಮತ್ತು ಕೆಎಸ್​ಆರ್​ಟಿಸಿ (KSRTC) ಸೇರಿದಂತೆ ರಾಜ್ಯದ...
ಕ್ರೀಡೆ

IPL 2026: 40 ಸಿಕ್ಸರ್, 236 ಸ್ಟ್ರೈಕ್ ರೇಟ್! 15 ವರ್ಷದ ವೈಭವ್ ಬಗ್ಗೆ ರವಿಶಾಸ್ತ್ರಿ ಹೇಳಿದ್ದೇನು?

megopalk@gmail.com
ನವದೆಹಲಿ: ಐಪಿಎಲ್ 2026ರ ಸೀಸನ್‌ನಲ್ಲಿ ರಾಜಸ್ಥಾನ್ ರಾಯಲ್ಸ್ ತಂಡದ 15 ವರ್ಷದ ಯುವ ಓಪನರ್ ವೈಭವ್ ಸೂರ್ಯವಂಶಿ ಸದ್ಯ ಬಿರುಗಾಳಿ ಎಬ್ಬಿಸಿದ್ದಾರೆ. ಈ ‘ವಂಡರ್ ಕಿಡ್’ ಬ್ಯಾಟಿಂಗ್ ಅಬ್ಬರಕ್ಕೆ ಜಗತ್ತಿನ ದಿಗ್ಗಜ ಬೌಲರ್‌ಗಳೇ ತತ್ತರಿಸಿದ್ದು,...
ರಾಷ್ಟ್ರೀಯ ಸುದ್ದಿರಾಜಕೀಯ

ಮಿಸ್ಟರ್ ಮೋದಿ, ನಿಮ್ಮ ಮೌನವೇಕೆ?’: ನೀಟ್ ಪೇಪರ್ ಲೀಕ್ ಬೆನ್ನಲ್ಲೇ ಪ್ರಧಾನಿ ವಿರುದ್ಧ ರಾಹುಲ್ ಗಾಂಧಿ ಗುಡುಗು!

megopalk@gmail.com
ನವದೆಹಲಿ: ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿರುವ ನೀಟ್-ಯುಜಿ (NEET-UG) 2026 ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಪರೀಕ್ಷಾ...