ಟಿ-20 ವಿಶ್ವಕಪ್ಗೆ ಭಾರತ ತಂಡ ಪ್ರಕಟ; ಶುಭ್ಮನ್ ಗಿಲ್ ಹೊರಗೆ, ಇಶಾನ್ ಕಿಶಾನ್ಗೆ ಕಂಬ್ಯಾಕ್
ಮುಂಬೈ ಫೆಬ್ರವರಿ 7ರಿಂದ ಮಾರ್ಚ್ 8ರವರೆಗೆ ನಡೆಯಲಿರುವ ಟಿ-20 ವಿಶ್ವಕಪ್ಗಾಗಿ 15 ಸದಸ್ಯರ ಭಾರತ ತಂಡವನ್ನು ಬಿಸಿಸಿಐ ಶನಿವಾರ ಅಧಿಕೃತವಾಗಿ ಪ್ರಕಟಿಸಿದೆ. ಫಾರ್ಮ್ ಕೊರತೆಯ ಹಿನ್ನೆಲೆಯಲ್ಲಿ ಶುಭ್ಮನ್ ಗಿಲ್ ಅವರನ್ನು ತಂಡದಿಂದ ಕೈಬಿಡಲಾಗಿದ್ದು, ಸೈಯದ್...
