‘ಕೈ’ ಕಮಾಂಡ್ ತೃಪ್ತಿಗೆ ರಾಜ್ಯದ ಖಜಾನೆ ಖಾಲಿ ಮಾಡುತ್ತಿದ್ದಾರೆ’: ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿ.ವೈ. ವಿಜಯೇಂದ್ರ ಗಂಭೀರ ಆರೋಪ
ಬೆಂಗಳೂರು / ಬೆಳಗಾವಿ:ಕಾಂಗ್ರೆಸ್ ಹೈಕಮಾಂಡ್ ತೃಪ್ತಿಪಡಿಸಲು ರಾಜ್ಯದ ಖಜಾನೆಯನ್ನು ಲೂಟಿ ಮಾಡಲಾಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಳಗಾವಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ...
