‘ಬೆಂಗಳೂರಿಗೆ ಎರಡನೇ ವಿಮಾನ ನಿಲ್ದಾಣ ಇನ್ನೂ ಕನಸೇ’: ಸಂಸತ್ತಿನಲ್ಲಿ ಕೇಂದ್ರ ಸರ್ಕಾರದ ಸ್ಪಷ್ಟನೆ ಏನು?
ನವದೆಹಲಿ / ಬೆಂಗಳೂರು:ಬೆಂಗಳೂರಿನಲ್ಲಿ ಎರಡನೇ ವಿಮಾನ ನಿಲ್ದಾಣ ನಿರ್ಮಾಣದ ಕುರಿತು ನಡೆಯುತ್ತಿರುವ ಚರ್ಚೆಗಳಿಗೆ ಕೇಂದ್ರ ಸರ್ಕಾರ ಸ್ಪಷ್ಟ ಉತ್ತರ ನೀಡಿದ್ದು, ಪೂರ್ವ-ಕಾರ್ಯಸಾಧ್ಯತಾ ಅಧ್ಯಯನಗಳು ನಡೆದಿದ್ದರೂ, ಇನ್ನೂ ಯಾವುದೇ ಅಧಿಕೃತ ಅಥವಾ ಔಪಚಾರಿಕ ಪ್ರಸ್ತಾವನೆ ಸಲ್ಲಿಕೆಯಾಗಿಲ್ಲ...
