ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು: ಗೃಹಲಕ್ಷ್ಮಿ ಫಲಾನುಭವಿಗಳಲ್ಲಿ ‘ಅನರ್ಹತೆ’ ಭಾವನೆ ಮೂಡಿಸಿರುವ ಸಮೀಕ್ಷೆ ವರದಿ
ರಾಜ್ಯ ಸರ್ಕಾರ ಜಾರಿಗೊಳಿಸಿರುವ ಐದು ಗ್ಯಾರಂಟಿ ಯೋಜನೆಗಳು ಬಹುಪಾಲು ಫಲಾನುಭವಿಗಳ ಆತ್ಮವಿಶ್ವಾಸವನ್ನು ಹೆಚ್ಚಿಸಿ ಶೇ.80 ರಷ್ಟು ಮಹಿಳೆಯರಿಗೆ ಆರ್ಥಿಕ ಶಕ್ತಿ ನೀಡಿದ್ದರೂ, ಗೃಹಲಕ್ಷ್ಮಿ ಯೋಜನೆಯ ಕೆಲವು ಫಲಾನುಭವಿಗಳಲ್ಲಿ ತಾವು ಈ ನೆರವಿಗೆ ಅರ್ಹರಲ್ಲ ಎಂಬ...
