ಕರ್ನಾಟಕದಲ್ಲಿ ದೊಡ್ಡ ಮಟ್ಟದ ವರ್ಗಾವಣೆ: ಅಲೋಕ್ ಕುಮಾರ್, ಬಿ. ದಯಾನಂದ್ ಸೇರಿದಂತೆ 2 IPS, 3 IAS ಅಧಿಕಾರಿಗಳ ಸ್ಥಾನದ ಬದಲಾವಣೆ – ಸರ್ಕಾರ ಆದೇಶ
ಕರ್ನಾಟಕ ರಾಜ್ಯದಲ್ಲಿ ಬುಧವಾರ ರಾತ್ರಿ ಮಹತ್ವದ ಆಡಳಿತಾತ್ಮಕ ಬದಲಾವಣೆ ನಡೆದಿದೆ. ಸರ್ಕಾರವು ಇಬ್ಬರು ಹಿರಿಯ ಐಪಿಎಸ್ ಅಧಿಕಾರಿಗಳು ಹಾಗೂ ಮೂವರು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಆದೇಶ ಹೊರಡಿಸಿದೆ. ಜೊತೆಗೆ, 7 ಮಂದಿ ಐಎಎಸ್/ಐಪಿಎಸ್ ಅಧಿಕಾರಿಗಳಿಗೆ...
