ಕರ್ನಾಟಕ ಹವಾಮಾನ ವರದಿ: ರಾಜ್ಯದೆಲ್ಲೆಡೆ ಒಣ ಹವಾಮಾನ; ಬೆಂಗಳೂರಿನಲ್ಲಿ ಚಳಿಯ ಎಚ್ಚರಿಕೆ
ಬೆಂಗಳೂರು, ಡಿಸೆಂಬರ್ 06:ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ನಿನ್ನೆ ಸಾಧಾರಣ ಮಳೆಯಾದ ನಂತರ, ಇಂದು ರಾಜ್ಯದೆಲ್ಲೆಡೆ ಒಣ ಹವೆಯ ವಾತಾವರಣ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಶೇಷವಾಗಿ ಬೆಂಗಳೂರು ನಗರದಲ್ಲಿ...
