ತೈಲದ ಬೆಲೆ ಏರಿಕೆ ಹಣದುಬ್ಬರಕ್ಕೆ ದೊಡ್ಡ ಪರಿಣಾಮ ಇಲ್ಲ: ನಿರ್ಮಲಾ ಸೀತಾರಾಮನ್
ನವದೆಹಲಿ: ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲದ ಬೆಲೆ ಏರಿಕೆಯಾಗುತ್ತಿದ್ದರೂ ದೇಶದ ಹಣದುಬ್ಬರದ ಮೇಲೆ ಅದರ ಪರಿಣಾಮ ಹೆಚ್ಚು ಆಗುವುದಿಲ್ಲ ಎಂದು ಕೇಂದ್ರ ಹಣಕಾಸು ಸಚಿವೆ Nirmala Sitharaman ತಿಳಿಸಿದ್ದಾರೆ. ಲೋಕಸಭೆಯಲ್ಲಿ ಲಿಖಿತ ಪ್ರಶ್ನೆಗೆ ಉತ್ತರಿಸಿದ...
