ಬೇಡಿಕೆ ಈಡೇರಿದೆ, ನನ್ನ–ಸಿಎಂ ನಡುವೆ ಒಪ್ಪಂದವಾಗಿದೆ; ಹೈಕಮಾಂಡ್ ಬೆಂಬಲದಿಂದಲೇ ಅವರು ಮುಖ್ಯಮಂತ್ರಿ: ಡಿ.ಕೆ. ಶಿವಕುಮಾರ್
ಗೋಕರ್ಣ: ರಾಜ್ಯ ರಾಜಕಾರಣದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಸಂಬಂಧಿಸಿದ ಚರ್ಚೆಗಳ ನಡುವೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹತ್ವದ ಹೇಳಿಕೆ ನೀಡಿದ್ದಾರೆ. “ನನ್ನ ಮತ್ತು ಮುಖ್ಯಮಂತ್ರಿ ನಡುವೆ ಒಂದು ಒಪ್ಪಂದವಾಗಿದೆ. ಹೈಕಮಾಂಡ್ ಮಧ್ಯಸ್ಥಿಕೆ ವಹಿಸಿ ಈ...
