ರಾಜ್ಯ ರಾಜಕಾರಣದಲ್ಲಿ ಮಹತ್ವದ ಘಟ್ಟ: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾಗಿ ಡಿಕೆಶಿ ಆಯ್ಕೆ!
ವಿಧಾನಸೌಧದಲ್ಲಿ ನಡೆದ ಮಹತ್ವದ ಸಿಎಲ್‌ಪಿ (ಕಾಂಗ್ರೆಸ್ ಶಾಸಕಾಂಗ ಪಕ್ಷ) ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರನ್ನು ನೂತನ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ. ಈ ಮೂಲಕ ರಾಜ್ಯ ರಾಜಕೀಯದ ಕುತೂಹಲಕ್ಕೆ ತೆರೆಬಿದ್ದಿದ್ದು, ಬುಧವಾರ...
