ಧರ್ಮಸ್ಥಳ ಬುರುಡೆ ಕೇಸ್ ಪ್ರಕರಣ: ಷರತ್ತುಬದ್ಧ ಜಾಮೀನಿನ ಮೇಲೆ ಮಾಸ್ಕ್ ಮ್ಯಾನ್ ಚಿನ್ನಯ್ಯ ಬಿಡುಗಡೆ
ಶಿವಮೊಗ್ಗ: ಧರ್ಮಸ್ಥಳ ಗ್ರಾಮದಲ್ಲಿ ಹಿಂದೆ ನಡೆದಿದೆ ಎನ್ನಲಾದ ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಮೃತದೇಹಗಳನ್ನು ಹೂತುಹಾಕಲಾಗಿದೆ ಎಂಬ ಆರೋಪದ ಪ್ರಕರಣದ ಸಾಕ್ಷಿ–ದೂರುದಾರರಾಗಿರುವ ‘ಮಾಸ್ಕ್ ಮ್ಯಾನ್’ ಚಿನ್ನಯ್ಯ ಅವರನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹದಿಂದ ಗುರುವಾರ ಬೆಳಿಗ್ಗೆ ಷರತ್ತುಬದ್ಧ...
