ಕರ್ನಾಟಕ ಹವಾಮಾನ ವರದಿ: ರಾಜ್ಯದಲ್ಲಿ ಮುಂದುವರಿದ ಶೀತದಲೆಯ ಅಬ್ಬರ; 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಡಿಸೆಂಬರ್ 20 ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಶೀತದಲೆಯ ಪ್ರಭಾವ ತೀವ್ರಗೊಂಡಿದ್ದು, ಚಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಕುಸಿದಿದ್ದು, ಹವಾಮಾನ ಇಲಾಖೆ 5...
