ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ: 2 ಅಮೆರಿಕ ವಾಯುನೆಲೆಗಳ ಮೇಲೆ ಭೀಕರ ಪ್ರತ್ಯಾಕ್ರಮಣ!
ದುಬೈ/ತೆಹ್ರಾನ್: (ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ)ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಮಿತಿಮೀರಿದ್ದು, ಇರಾನ್ ಹಾಗೂ ಅಮೆರಿಕ ನಡುವಿನ ನೇರ ಮಿಲಿಟರಿ ಸಮರ ಮತ್ತೊಂದು ಅಪಾಯಕಾರಿ ಹಂತಕ್ಕೆ ತಲುಪಿದೆ. ಹಾರ್ಮುಜ್ ಜಲಸಂಧಿಯಲ್ಲಿರುವ ಇರಾನ್‌ನ ಕಾರ್ಯತಂತ್ರದ ಪ್ರಮುಖ ಭಾಗವಾದ...
